';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಆಲ್ಟೊ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಸಮೀಪದ ಕೈಕಾರ ಶಾಲೆ ಬಳಿ ಇಂದು ಸಂಜೆ ನಡೆದಿದೆ.
ಕಾರಿನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ .