';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಬೃಹತ್ ಗಾತ್ರದ ಶಾರ್ಕ್ ಜಾತಿಗೆ ಸೇರಿದ ಮೀನೊಂದು ಅರಬ್ಬೀ ಸಮುದ್ರದಲ್ಲಿ ಮೀನುಗಾರರ ಬಲೆಗೆ ಬಿದ್ದಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ.
ಶಾರ್ಕ್ ಜಾತಿಗೆ ಸೇರಿದ ಮೀನು ಇದಾಗಿದ್ದು ಈ ಮೀನು ಹಿಡಿಯುವುದು ನಿಷೇಧವಿದೆ. ಹೀಗಾಗಿ ಬಲೆಗೆ ಸಿಕ್ಕ ಮೀನನ್ನು ಮೀನುಗಾರರು ಬಲೆಯಿಂದ ಬಿಡಿಸಿ ವಾಪಾಸು ಸಮುದ್ರಕ್ಕೆ ಬಿಟ್ಟಿದ್ದಾರೆ.ಸುಮಾರು 1,500 ಕ್ಕೂ ಹೆಚ್ಚು ತೂಕವಿರುವ ಈ ಮೀನು ಸೆರೆ ಸಿಕ್ಕ ದೃಶ್ಯವನ್ನು ಬೋಟ್ ನಲ್ಲಿದ್ದ ಮೀನುಗಾರರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.