ಮೂಡುಬಿದಿರೆ: ಇತ್ತಂಡಗಳ ಮಧ್ಯೆ ಹೊಡೆದಾಟ ನಡೆದು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದಿರೆಯ ತೋಡಾರು ಎಂಬಲ್ಲಿ ಇಂದು ಸಂಜೆ ನಡೆದಿದೆ.ಹೊಡೆದಾಟ ಮಾಡಿಕೊಂಡವಕರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
![](http://dtvkannada.in/wp-content/uploads/2021/10/IMG-20211028-WA0032.jpg)
40 ವಿದ್ಯಾರ್ಥಿಗಳ ತಂಡ ಮತ್ತೊಂದು ತಂಡದ ಮೇಲೆ ದಾಳಿ ನಡೆಸಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಮೂಡಬಿದಿರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.