dtvkannada

ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್​ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ನಟ ಪುನೀತ್ ರಾಜ್ಕುಮಾರ್ ನಿಧನ ಸುದ್ದಿ ತಿಳಿಯುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಹಿರಿಯ ನಟ ಮಮ್ಮೂಟ್ಟಿ, ಯುವ ನಟ ಟೊವಿನೊ ಥಾಮಸ್, ಪೃಥ್ವಿರಾಜ್, ದುಲ್ಕರ್ ಸಲ್ಮಾನ್ ಮೊದಲಾದವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!