dtvkannada

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಸರಳವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃಧಿ ಸಮಿತಿಯ ಅದ್ಯಕ್ಷರಾದ ಅಶ್ರಪ್ ತಾರಿಪಡ್ಪುರವರು ದ್ವಜರೋಹಣಗೈದರು ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದರು.

By dtv

Leave a Reply

Your email address will not be published. Required fields are marked *

error: Content is protected !!