dtvkannada

ದೆಹಲಿ : ಜನರ ಪಾಡು ಕೇಳೊರಿಲ್ಲ ಎನ್ನುತ್ತಿರುವಾಗಲೇ ಕೇಂದ್ರ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಾಳೆಯಿಂದ ಕಡಿಮೆಯಾಗಲಿದ್ದು , ಈ ಎರಡು ಇಂಧನ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರಕಾರವು ಕಡಿತಗೊಳಿಸಿದೆ ಎಂದಿದ್ದಾರೆಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ . ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ . ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ . ಗ್ರಾಹಕರ ಹೊರೆಯನ್ನು ಇನ್ನಷ್ಟು ಕಡಿಮೆ ಮಾಡಲು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವಂತೆ ಕೇಂದ್ರ ಸರಕಾರವು ರಾಜ್ಯಗಳನ್ನು ಒತ್ತಾಯಿಸುತ್ತಿದೆ ಎಂದು ತಿಳಿದು ಬಂದಿದೆ .

By dtv

Leave a Reply

Your email address will not be published. Required fields are marked *

error: Content is protected !!