dtvkannada

'; } else { echo "Sorry! You are Blocked from seeing the Ads"; } ?>

ನೆಲ್ಯಾಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಇಂದು ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆ ಆಗಮಿಸುತ್ತಿದ್ದ ಹೊಂಡೈ ವರ್ಣಾ ಕಾರು ಮತ್ತು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಮದ್ಯೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!