';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರವಾದಿಯನ್ನು ಅಶ್ಲೀಲ ಪದಗಳಿಂದ ನಿಂದನೆಗೈದ ಆರೋಪದಲ್ಲಿ ಯುವಕನೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.ಐವರ್ನಾಡು ಗ್ರಾಮದ ಕೈವಲಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಬಂಧಿತ ಆರೋಪಿ.
ಒಂದು ವಾರದ ಹಿಂದೆ ಜಗದೀಶ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿ ಪ್ರವಾದಿಯನ್ನು ನಿಂದಿಸಿದ್ದನು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.