';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಅಗಲಿದ ಪುನೀತ್ ರಾಜಕುಮಾರ್’ ಸ್ಮರಣಾರ್ಥ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.ಕಾರ್ಯಕ್ರಮದಲ್ಲಿ ಚಲನಚಿತ್ರ ಕ್ಷೇತ್ರದ ಧಿಗ್ಗಜರು, ಚಿತ್ರನಟರು, ರಾಜಕೀಯ ನಾಯಕರು, ಹಲವಾರು ಗಣ್ಯರು, ಕುಟುಂಬಸ್ಥರು ಭಾಗವಹಿಸಿದ್ದಾರೆ.