';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಆಟೋದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅನ್ಯಕೋಮಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿದ ಘಟನೆ ಪುತ್ತೂರು ಸಮೀಪದ ಮರೀಲ್ ಎಂಬಲ್ಲಿ ನಡೆದಿದೆ.
ಮುಕ್ವೆ ಕಡೆಯಿಂದ ಪುತ್ತೂರು ನಗರಕ್ಕೆ ಬರುತ್ತಿದ್ದ ಆಟೋ ದಲ್ಲಿ ಮುಸ್ಲಿಂ ಮಹಿಳೆಯೊಬ್ಬರು, ಮಕ್ಕಳು ಹಾಗೂ ಯುವಕ ಪ್ರಯಾಣಿಸುತ್ತಿದ್ದು, ಆಟೋ ಮರೀಲ್ ಬಳಿ ಬರುತ್ತಿದ್ದಂತೆ ಆರೋಪಿ ಯುವಕ ಮಹಿಳೆಯ ಮೇಲೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಕೆಲ ಯುವಕರು ಆತನನ್ನು ಹಿಡಿದು ಥಳಿಸಿದ್ದಾರೆಂದು ತಿಳಿದು ಬಂದಿದೆ.ಯುವಕನನ್ನು ಸ್ಥಳೀಯರು ಪುತ್ತೂರು ನಗರ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.