';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಕಾರು ಮತ್ತು ಬೈಕ್ ನಜುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರ ಪ್ರಜ್ವಲ್ ( 26 ) ಎಂದು ತಿಳಿದುಬಂದಿದೆ .
ಪ್ರಜ್ವಲ್ ಮಂಗಳೂರಿನ ಎನ್.ಎಂ.ಪಿ.ಟಿ. ಉದ್ಯೋಗಿಯಾಗಿದ್ದು ಕೆಲಸದ ನಿಮಿತ್ತ ಕಂಪೆನಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿರುವುದಾಗಿ ದೂರಲಾಗಿದೆ. ಗಂಭೀರ ಗಾಯಗೊಂಡ ಪ್ರಜ್ವಲ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.