dtvkannada

ಮಂಗಳೂರು: ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸಾಮಾಜಿಕ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರೂ ಆದ ನವೀನ್ ರೈ ಚೆಲ್ಯಡ್ಕ ನಿನ್ನೆ ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೇಮಾಕ್ಷಿ ಸುವರ್ಣ ಹಾಗೂ ಮತ್ತಿತರು ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!