';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಮುಕ್ವೆ ನಿವಾಸಿ ಉಮ್ಮರ್ ಎಂಬವರ ಪುತ್ರ ಸೈಫುದ್ದೀನ್ ಹಾಗೂ ಬನ್ನೂರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಇಮ್ರಾನ್ ಎಂದು ತಿಳಿದು ಬಂದಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ.
ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು ಠಾಣೆಯ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯ ನಂತರ 30 ಜನರ ಗುಂಪೊಂದು ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಂಭಿರ ಗಾಯಗೊಂಡ ವಿದ್ಯಾರ್ಥಿಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕೆತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.