';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ತಾಲೂಕಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ಸಮುಧಾಯದ ವಿಧ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ವಿಧ್ಯಾರ್ಥಿಗಳನ್ನು ಮಂಗಳೂರು ಆಸ್ಪತ್ರೆಯಲ್ಲಿ SKSSF ನಾಯಕರು ಬೇಟಿನೀಡಿದರು.
ವಿಧ್ಯಾರ್ಥಿಗಳಿಂದ ಮಾಹಿತಿ ಪಡೆದ ನಾಯಕರು ಅವರಿಗೆ ಧೈರ್ಯ ತುಂಬಿದ್ದಾರೆ.
ನಿಯೋಗದಲ್ಲಿ ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ, ಟ್ರೆಂಡ್ ರಾಜ್ಯ ತರಬೇತುದಾರ ಇಕ್ಬಾಲ್ ಬಾಳಿಲ, ಮುಹಮ್ಮದ್ ಕುಂಞಿ ಮಾಸ್ಟರ್, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಆರಿಫ್ ಬಡಕಬೈಲ್, ಮೊದಲಾದವರು ಉಪಸ್ಥಿತರಿದ್ದರು.