';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ ನದಿಗೆ ಹಾರಲು ಪ್ರಯತ್ನಿಸಿದವನನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಆತ್ಮಹತ್ಯೆಗೆ ಯತ್ನಿಸಿದವನನ್ನು ಪುತ್ತೂರು ಕೊಡಿಪ್ಪಾಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ.
ನದಿಗೆ ಹಾರಲು ಯತ್ನಿಸಿದವನ್ನನು ತಕ್ಷಣವೇ ಸ್ಥಳೀಯ ಮುಸ್ಲಿಂ ಯುವಕರು ಆತನನ್ನು ರಕ್ಷಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನ ಮನವೊಲಿಸಿ ಮನೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.