dtvkannada

ಬೆಳ್ಳಾರೆ: ಚೆನ್ನಾವರ ಕುಂಡಡ್ಕ ನಿವಾಸಿ ಇಸ್ಮಾಯಿಲ್(70) ಎಂಬವರು ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಪ್ರಗತಿಪರ ಕೃಷಿಕರಾಗಿರುವ ಇಸ್ಮಾಯಿಲ್ ರವರು ಇಂದು ಬೆಳಗ್ಗೆ ಮನೆಯ ಅಂಗಳದಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾದರೂ, ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮೃತರು ಪತ್ನಿ, 3 ಗಂಡು 3 ಹೆಣ್ಣು ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!