dtvkannada

'; } else { echo "Sorry! You are Blocked from seeing the Ads"; } ?>

ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿಯ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ.

'; } else { echo "Sorry! You are Blocked from seeing the Ads"; } ?>

ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳಿತ್ತು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!