';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಬಳಿಕ ಇದೀಗ ಜಿಯೊ ಕಂಪನಿ ತನ್ನ ಪ್ರಿಪೇಯ್ಡ್ ಸೇವೆಗಳ ಮೇಲಿನ ಶುಲ್ಕವನ್ನು ಶೇ 21ರವರೆಗೆ ಹೆಚ್ಚಿಸುವ ನಿರ್ಧಾರವನ್ನು ಭಾನುವಾರ ಘೋಷಿಸಿದೆ. ಡಿಸೆಂಬರ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿವೆ ಎಂದು ತಿಳಿಸಿದೆ.
ಜಿಯೊಫೋನ್ ಯೋಜನೆ, ಅನಿಯಮಿತ ಯೋಜನೆ ಮತ್ತು ಡೇಟಾ ಆ್ಯಡ್‌ಆನ್ ಮೇಲಿನ ಶುಲ್ಕಗಳನ್ನು ಶೇ 19.6 ರಿಂದ ಶೇ 21.3ರವರೆಗೂ ಏರಿಕೆ ಮಾಡಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಈ ಹೊಸ ಅನಿಯಮಿತ ಯೋಜನೆಗಳು ಉದ್ಯಮದಲ್ಲಿ ಉತ್ತಮ ಮೌಲ್ಯ ತಂದುಕೊಡಲಿವೆ. ಜಾಗತಿಕವಾಗಿ ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಸೇವೆಗಳನ್ನು ನೀಡುವ ಕಂಪನಿಯ ಬದ್ಧತೆಯನ್ನು ಇದು ಎತ್ತಿಹಿಡಿಯಲಿದೆ ಎಂದು ತಿಳಿಸಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>