dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಈಜಲೆಂದು ನದಿಗಿಳಿದ ವ್ಯಕ್ತಿಯೋರ್ವರು ನಿನ್ನೆ ಬೊಲ್ಲಾರು ಸಮೀಪ ನೀರುಪಾಲಾಗಿದ್ದ ವ್ಯಕ್ತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ.

ಖಾಸಗಿ ಬೋರ್ ವೆಲ್ ಒಂದರಲ್ಲಿ ಕೆಲಸಕ್ಕಿದ್ದ ಯುವಕರು
ನಿನ್ನೆ 5 ಮಂದಿ ಸಹೋದ್ಯೋಗಿಗಳು ಜೊತೆಯಾಗಿ ಈಜಲು ತೆರಳಿದ್ದು ಅದರಲ್ಲಿ ಓರ್ವ ನೀರಿನ ಸೆಳೆತಕ್ಕೆ ನೀರುಪಾಲಾಗಿದ್ದರು.ಅಗ್ನಿ ಶಾಮಕ ದಳದಿಂದ ತೀವ್ರ ಶೋದ ನಡೆಯುತ್ತಿದ್ದು ಇಂದಿಗೆ ಒಂದು ದಿನವಾದರು ಮೃತದೇಹ ಪತ್ತೆಯಾಗಿಲ್ಲ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!