';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಭಾರತದ ಮೊದಲ ಓಮಿಕ್ರಾನ್ ವೈರಸ್ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಕೋವಿಡ್ ರೂಪಾಂತರ ವೈರಸ್ ಬಾರತದಲ್ಲಿ ಮೊದಲ ಬಾರಿಗೆ ಕರ್ನಾಟಕದ ಇಬ್ಬರಿಗೆ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
';
}
else
{
echo "Sorry! You are Blocked from seeing the Ads";
}
?>
66 ವರ್ಷದ ವೃದ್ಧ ಮತ್ತು 46 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ ರೂಪಾಂತರಿ ವೈರಸ್ ಕರ್ನಾಟಕಕ್ಕೇ ಕಾಲಿಟ್ಟಿದ್ದು, ದೇಶದಲ್ಲಿ ಮೊದಲ 2 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿ ಆತಂಕ ಮೂಡಿಸಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>