';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾರಂದಕುಕ್ಕು ಎಂಬಲ್ಲಿ ನಿನ್ನೆ ನಡೆದಿದೆ .
ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು.
ಮೃತರು ಪತಿ, 7 ತಿಂಗಳ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆಶಿಕಾ ಚಿಕ್ಕ ವಯಸ್ಸಿನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದರು.
ವಿವಾಹದ ಬಳಿಕವೂ ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.