dtvkannada

ವಿಟ್ಲ: ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಟ ಸಮೀಪದ ಪಡಿಬಾಗಿಲು ಎಂಬಲ್ಲಿ ಇಂದು ಸಂಜೆ ನಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ಕಾರಿನ ಮೇಲೆ ಏರಿ ನಿಂತಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ತೀವ್ರ ಗಾಯಗೊಂಡ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ

By dtv

Leave a Reply

Your email address will not be published. Required fields are marked *

error: Content is protected !!