';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ರಬ್ಬರ್ ತೋಟವೊಂದರಲ್ಲಿ ಸುಮಾರು 8ರಿಂದ 9 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುಂದೂರು ಎಂಬಲ್ಲಿ ಕಂಡುಬಂದಿದೆ.
ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬವರ ರಬ್ಬರ್ ತೋಟ ಸಮೀಪದ ತೋಡಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ.
';
}
else
{
echo "Sorry! You are Blocked from seeing the Ads";
}
?>
ಸ್ಥಳೀಯ ನಿವಾಸಿಗಳಾದ ಸಂತೋಷ್ ಎಂಬವರು ಇಂದು ರಬ್ಬರ್ ತೋಟದ ಸೊಪ್ಪು ಸ್ವಚ್ಛಗೊಳಿಸುವ ವೇಳೆ ಮೊಸಳೆ ಪ್ರತ್ಯಕ್ಷವಾಗಿದೆ. ಈ ಬಗ್ಗೆ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮೊಸಳೆಯನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>