';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಅಡ್ಯಂತಡ್ಕ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಅನ್ಯಕೋಮಿನ ಕಿಡಿಗೇಡಿಗಳ ಗುಂಪಿನಿಂದ ಹಲ್ಲೆ ನಡೆದ ಬಗ್ಗೆ ವರದಿಯಾಗಿದೆ.
ಹಲ್ಲೆಗೊಳಗಾದ ಯುವಕರನ್ನು ಉಪ್ಪಿನಂಗಡಿ ಸಮೀಪ ನಿವಾಸಿಗಳಾದ ಫಯಾಝ್ ಹಾಗೂ ಅಫೀಝ್ ಎಂದು ಗುರುತಿಸಲಾಗಿದೆ.
ಉಳಿದಂತೆ ಇನ್ನೂ ಮೂವರಿಗೆ ಗಾಯಗಳಾಗಿದ್ದು ಯುವಕರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಒರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ.