';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಉಪ್ಪಿನಂಗಡಿಯಲ್ಲಿ ನಿನ್ನೆ ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಬೇಟಿಯಾಗಿ ಆರೋಗ್ಯ ವಿಚಾರಿಸಿ ಅವರಿಗೆ ಸಾಂತ್ವಾನ ನೀಡಿದರು. ಜೊತೆಗೆ ಯುವಕರಿಗೆ ಧೈರ್ಯ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.
ದಾಳಿ ಮಾಡಿದ ಕಿಡಿಗೇಡಿಗಳನ್ನು ಸೂಕ್ತ ತನಿಖೆ ನಡೆಸಿ ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸುವುದಾಗಿಯೂ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಲವು ಹಿಂದೂ ಮುಖಂಡರು ಹಾಗು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.