';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಉಡುಪಿಯಲ್ಲಿ ಸಾರ್ವಜನಿಕರು, ಬಸ್ ನಿರ್ವಾಹಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದ್ದು ಈ ಘಟನೆ ಇಂದು ಬೆಳಗ್ಗೆ ನಡೆದಿದ್ದು ಎಂದು ತಿಳಿದುಬಂದಿದೆ.
ಯುವಕ ಮತ್ತು ಯುವತಿ ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ಬಸ್ಸಿನಿಂದ ಇಳಿಸಿ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ