';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ಹಸಿ ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಉಡುಪಿಯ ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿಯ ಮಲ್ಪೆ ಬಂದರಿನಿಂದ ಮೀನು ತುಂಬಿಕೊಂಡು ಮಂಗಳೂರಿಗೆ ಬರುತ್ತಿರುವಾಗ ಪಡುಬಿದ್ರೆಯಲ್ಲಿ ಲಾರಿಯ ಟೈರ್ ಪಂಚರ್ ಆಗಿ ಪಲ್ಟಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.