';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಪಿಎಫ್‌ಐ ನಾಯಕರ ಬಂಧನವನ್ನು ಖಂಡಿಸಿ ಬೆಳಗ್ಗೆಯಿಂದ ನಡೆಯುತ್ತಿದ್ದ ಪ್ರತಿಭಟನೆ ಮುಂದುವರಿದಿದ್ದು, ಇದೀಗ ಪೊಲೀಸರು ಲಾಠಿಚಾರ್ಜ್ ಮಾಡುವ ಮೂಲಕ ಪ್ರತಿಭಟನಕಾರರನ್ನು ಚದುರಿಸುವ ಪ್ರಯತ್ನ ಮಾಡಿದ್ದಾರೆ.
ಸಂಜೆಯ ವೇಳೆಗೆ ಜಿಲ್ಲಾಧ್ಯಕ್ಷ ಹಮೀದ್ ಮೆಜೆಸ್ಟಿಕ್ ಅವರನ್ನು ಬಿಡುಗಡೆಗೊಳಿಸಿದ್ದರೂ, ಬಂಧನದಲ್ಲಿರುವ ಇನ್ನಿಬ್ಬರನ್ನು ಬಿಡುಗೊಡೆಗೊಳಿಸುವಂತೆ ಪಟ್ಟು ಹಿಡಿದು ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದರು. ಇದೀಗ ಪೋಲಿಸರು ಲಾಠಿಚಾರ್ಜ್ ನಡೆಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೆಕ್ಷನ್ ಜಾರಿಯಾಗುವ ಸಾಧ್ಯತೆಯಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>