dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ‌ಚಾರ್ಜ್‌ನಲ್ಲಿ‌ ಹಲವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಧಾರ್ಮಿಕ ವಿಧ್ವಾಂಸ ಆತೂರು ತಂಗಳರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಗಾಯಗೊಂಡವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು,20 ಕ್ಕೂ ಹೆಚ್ಚು ಗಂಭೀರ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಉಪ್ಪಿನಂಗಡಿಯಲ್ಲಿ ಪರಿಸ್ಥಿತಿ ಬಿಗುಡಾಯಿಸಿದ್ದು, ಸೆಕ್ಷನ್ 144 ಜಾರಿಯಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!