';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಆಸ್ತಿಯನ್ನು ಇಬ್ಬರು ಮಕ್ಕಳು ಮಾರಾಟ ಮಾಡಿದ್ದರು. ಇದನ್ನು ಪ್ರಶ್ನಿಸಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಕೆಲ ನಿರ್ದಿಷ್ಟ ಆಸ್ತಿಗಳ ಮಾರಾಟಕ್ಕೆ ಹೈಕೋರ್ಟ್ ತಡೆ ನೀಡಿ ಮಧ್ಯಂತರ ಆದೇಶ ನೀಡಿದೆ.
ಮುತ್ತಪ್ಪ ರೈ ಎರಡನೇ ಪತ್ನಿ ಆಗಿರುವ ಅನುರಾಧ ಪತಿಯ ಆಸ್ತಿಯಲ್ಲಿ ಮೂರನೇ ಒಂದು ಪಾಲು ಕೋರಿ ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಪ್ರಕರಣ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಮುತ್ತಪ್ಪ ರೈ ಪುತ್ರರಾದ ರಾಕಿ ರೈ ಹಾಗೂ ರಿಕ್ಕಿ ರೈ ಕೆಲ ಆಸ್ತಿ ಮಾರಾಟ ಮಾಡಿದ್ದರು. ಇದನ್ನು ಪ್ರಶ್ನಿಸಿ, ಅನುರಾಧ ಹೈಕೋರ್ಟ್ ಮೆಟ್ಟಿಲೇರಿದ್ದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>