dtvkannada

ಉಪ್ಪಿನಂಗಡಿ: ಯುವಕನ ಮೇಲೆ ಅಪರಿಚಿತ 9 ಜನರ ತಂಡವೊಂದು ಹಲ್ಲೆ ಮಾಡಿ ಪರಾರಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಎಂಬಲ್ಲಿ ಡಿ.18ರ ರಾತ್ರಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಫಾರೂಕ್ ಎಂದು ತಿಳಿದು ಬಂದಿದ್ದು, ಯುವಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

By dtv

Leave a Reply

Your email address will not be published. Required fields are marked *

error: Content is protected !!