';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ: ಉಳ್ಳಾಲ ದರ್ಗಾ ಉರೂಸ್ ಕಾರ್ಯಕ್ರಮವು 2022 ರ ಫೆ.10 ರಿಂದ ಮಾರ್ಚ್ 6ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ದರ್ಗಾ ಕಮಿಟಿ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದ್ದಾರೆ.
ಇದೇ ತಿಂಗಳು ಡಿ.23 ರಿಂದ ಜ.16ವರೆಗೆ ಉರೂಸ್ ಕಾರ್ಯಕ್ರಮ ನಡೆಸಲು ದರ್ಗಾ ಆಡಳಿತ ಸಮಿತಿ ತೀರ್ಮಾನಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಸ್ಥಳ ಪರಿಶೀಲನೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕೂಡಾ ನಡೆದಿತ್ತು.
';
}
else
{
echo "Sorry! You are Blocked from seeing the Ads";
}
?>
ಉರೂಸ್ ಗೆ ಸಕಲ ಸಿದ್ಧತೆ ನಡೆಯುತ್ತಿದ್ದಂತೆ ಕೆಲವು ಕಡೆ ಒಮೈಕ್ರೊನ್ ಸೋಂಕು ಪತ್ತೆ ಆದ ಕಾರಣ ಜಿಲ್ಲಾಡಳಿತ ಎರಡು ತಿಂಗಳ ಕಾಲ ಉರೂಸ್ ಕಾರ್ಯಕ್ರಮ ಮುಂದೂಡುವಂತೆ ದರ್ಗಾ ಆಡಳಿತ ಸಮಿತಿಗೆ ಸೂಚಿಸಿತ್ತು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ದರ್ಗಾ ಆಡಳಿತ ಸಮಿತಿ ಡಿಸೆಂಬರ್ ತಿಂಗಳಲ್ಲಿ ನಿಗದಿಯಾಗಿದ್ದ ಉರೂಸ್ ಕಾರ್ಯಕ್ರಮ ವನ್ನು ಎರಡು ತಿಂಗಳ ಕಾಲ ಮುಂದೂಡಿತ್ತು. ಅದರಂತೆಯೇ ಫೆ. 10ರಿಂದ ಮಾರ್ಚ್ 6 ರವರೆಗೆ ನಡೆಯಲಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>