dtvkannada

ಉಪ್ಪಿನಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಸಂಭವಿಸಿದೆ‌.



ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಮತ್ತು ಉಪ್ಪಿನಂಗಡಿಯಿಂದ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಆಟೋ ರಿಕ್ಷಾ ರಸ್ತೆಗೆ ಪಲ್ಟಿ ಹೊಡೆದಿದ್ದು ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಸವಾರನನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!