';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಗುದ್ದಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸುಳ್ಯದ ಅಡ್ಕಾರುವಿನಲ್ಲಿ ನಡೆದಿದೆ.
ಅಡ್ಕಾರು ನಿವಾಸಿ ಶಕುಂತಲಾ ಗಾಯಗೊಂಡ ಮಹಿಳೆ.
ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಶಕುಂತಲಾರವರು ಇಂದು ಬೆಳಿಗ್ಗೆ ನಡೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅವರನ್ನು ಸ್ಥಳಿಯರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.