dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು : ಕರಾವಳಿಯ ಪ್ರವಾಸದಲ್ಲಿರುವ ಖ್ಯಾತ ನಟಿ ರಚಿತಾ ರಾಮ್ ಇಂದು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭ ಅವರು ಮಂಗಳೂರು ನಗರ ಪೊಲೀಸರ ಜೊತೆ ಒಂದಷ್ಟು ಹೊತ್ತು ಮಾತುಕತೆ ನಡೆಸಿದರು. ನಂತರ ರಚಿತಾ ರಾಮ್ ಅವರನ್ನು ಈ ಸಂದರ್ಭ ಮಂಗಳೂರು ಕಮಿಷನರ್ ಶಶಿಕುಮಾರ್ ಸನ್ಮಾನಿಸಿ ಗೌರವಿಸಿದರು.

'; } else { echo "Sorry! You are Blocked from seeing the Ads"; } ?>

ಕೋವಿಡ್ ವೇಳೆ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ ಪೊಲೀಸರಿಗೆ ರಚಿತಾ ರಾಮ್‌ ಶ್ಲಾಘನೆ ವ್ಯಕ್ತಪಡಿಸಿದರು. ಇದೇ ವೇಳೆ ನಟಿ ಅವರನ್ನು ಪೊಲೀಸ್ ಕಮಿಷನರೇಟ್ ವತಿಯಿಂದ ಅಭಿನಂದಿಸಲಾಯಿತು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!