dtvkannada

ಚಿಕ್ಕಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೃದಯಾಘಾತವಾಗಿ KSRTC ನಿರ್ವಾಹಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಈ ಘಟನೆ ನಡೆದಿದೆ.



ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ KSRTC ನಿರ್ವಾಹಕ ವಿಜಯ್ (42) ಎಂದು ಗುರುತಿಸಲಾಗಿದೆ.



ಚಿಕ್ಕಮಗಳೂರು-ಉಡುಪಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ವಿಜಯ್ ಅವರು ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿ ಕಡೆ ಹೊರಟಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!