';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸವಣೂರು: ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಸವಣೂರಿಗೆ ಆಗಮಿಸಿದ ಅಬ್ದುಲ್ ಮಜೀದ್ ಮೈಸೂರು ರವರನ್ನು SDPI ಸವಣೂರು ಗ್ರಾಮ ಸಮಿತಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ಸಂಧರ್ಭದಲ್ಲಿ ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ಬಾಬು ಸವಣೂರು, ಕಾರ್ಯದರ್ಶಿ ನಝೀರ್ ಸಿ.ಎ, ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ಸವಣೂರು ಬ್ಲಾಕ್ ಅಧ್ಯಕ್ಷ ರಫೀಕ್ ಎಂ. ಎ, ಸವಣೂರು ಗ್ರಾಮ ಸಮಿತಿ ಅಧ್ಯಕ್ಷ ರಝಾಕ್ ಕೆನರಾ, ಆಶ್ರಫ್ ಉರ್ಸಾಗ್, ರಫೀಕ್ ಎಂ.ಎಸ್, ಇರ್ಷಾದ್ ಸರ್ವೆ ಮತ್ತಿತರರು ಉಪಸ್ಥಿತರಿದ್ದರು.