';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಓಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ಹೆನ್ನಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ನೈಟ್ ಕರ್ಫ್ಯೂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಕಂಬಳ, ಯಕ್ಷಗಾಣ, ಉರೂಸ್ ಸೇರಿ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯ ಒಳಗಡೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇಲ್ಲ ಇಂದು ಖಡಕ್ ಸೂಚನೆ ನೀಡಿದ್ದಾರೆ.
ನೈಟ್ ಕರ್ಫ್ಯೂ ಆರಂಭಕ್ಕೂ ಮೊದಲೇ ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಸರಕಾರದ ಕಟ್ಟೆಚ್ಚರದ ನಿಯಮಾವಳಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>