';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಗುರುಪುರ: ಇಲ್ಲಿನ ಬಯಲು ಪೇಟೆ ಬಳಿ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಬಳಿ ಯಾರೂ ಬಾರದಿರುವಾಗ, ಅಡ್ಡೂರಿನ ಎಸ್.ಡಿ.ಪಿ.ಐ ಯುವಕರು ಆಗಮಿಸಿ ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಸ್ಥಳಕ್ಕೆ ಬಜ್ಪೆ ಠಾಣಾ ಪೊಲೀಸರು ಆಗಮಿಸಿದ್ದು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.