';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಆಕ್ಚೀವಾ ಮತ್ತು ಗೂಡ್ಸ್ ಗಾಡಿಯ ನಡುವೆ ಅಪಘಾತ ಸಂಭವಿಸಿ, ಆಕ್ಟೀವಾ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಇಲ್ಯಾಸ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್’ನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.