dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಇಲ್ಲಿನ ವಳಾಲು ಮುಹಿಯುದ್ದೀನ್ ಜುಮ್ಮಾ ಮಸೀದಿಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಮಸೀದಿಯ ವತಿಯಿಂದ ನೂರುಲ್ ಹುದಾ ಮದರಸದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಮಸೀದಿಯ ಖತೀಬರಾದ ಮುಹಮ್ಮದ್ ಮಿಸ್ಬಾಹಿ ಸನ್ಮಾನ ನೆರವೇರಿಸಿದರು. ಮದರಸದ ಸದರ್ ಮುಅಲ್ಲಿಂ ಯೂಸುಫ್ ಮದನಿ, ಶಾಫಿ ಸಖಾಫಿ ಪಡ್ಡೂರು ಮತ್ತು ಮದರಸದ ವಿದ್ಯಾರ್ಥಿಗಳು ಹಾಗೂ ಜಮಾಅತಿಗರು ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!