dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಇಂದು (ಡಿ.31) ರಾತ್ರಿ 7 ಗಂಟೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.



ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್‌ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!