';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮುಂಬೈ:ಮೊನ್ನೆ ತಾನೆ ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿಯ ಮರಣೋತ್ತರ ವರದಿ ಬಂದಿದ್ದು, ಆತನಿಗೆ ಒಮಿಕ್ರಾನ್ ಇತ್ತು ಎಂದು ತಿಳಿದುಬಂದಿದೆ.
ನೈಜೀರಿಯಾ ದೇಶದ ಪ್ರಯಾಣದ ಇತಿಹಾಸ ಹೊಂದಿದ್ದ 52 ವರ್ಷದ ವ್ಯಕ್ತಿಯೊಬ್ಬರು ಡಿಸೆಂಬರ್ 28 ರಂದು ಪಿಂಪ್ರಿ ಚಿಂಚ್ ವಾಡ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು ಎಂದು ಸುದ್ದಿಯಾಗಿತ್ತು. ಆದರೆ ಆತನಿಗೆ ಒಮಿಕ್ರಾನ್ ಇತ್ತು ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.ಇವರ ಸಾವಿನಿಂದ ದೇಶದಲ್ಲಿ ಒಮೈಕ್ರಾನ್ ಗೆ ಸೋಂಕಿಗೆ ಮೊದಲ ಬಲಿಯಾಗಿದೆ ಎಂದು ತಿಳಿದು ಬಂದಿದೆ.