';
}
else
{
echo "Sorry! You are Blocked from seeing the Ads";
}
?>
ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>