dtvkannada

'; } else { echo "Sorry! You are Blocked from seeing the Ads"; } ?>

ಚಿಕ್ಕಮಗಳೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಳೇ ಕೋಟೆ ಸಮೀಪ ನಡೆದಿದೆ.



ಬಿದರಹಳ್ಳಿಯ ಹರೀಶ್ (28) ಮೃತ ಚಾಲಕ. ನಿನ್ನೆ ರಾತ್ರಿ ವೇಳೆ ಇಳಿಜಾರಿನಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹರೀಶ್ ಆರ್ಆರ್ಎಸ್ನಲ್ಲಿ ಗುತ್ತಿಗೆ ಆಧಾರದ ಮೇಲೆ ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ದುರಂತ ಅಂದ್ರೆ 45 ದಿನದ ಹಿಂದೆಯಷ್ಟೇ ಹರೀಶ್ ಮದುವೆ ಆಗಿದ್ದ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!