';
}
else
{
echo "Sorry! You are Blocked from seeing the Ads";
}
?>
ಹೊನ್ನಾವರ : ಇಲ್ಲಿನ ಇಡಗುಂಜಿ ನಗರಬಸ್ತಿಕೇರಿ ರಸ್ತೆಯಲ್ಲಿ ಟೆಂಪೋವೊಂದು ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಪ್ರಿನ್ಸಿಟಾ ಪ್ರಾನ್ಸಿಸ್ ಮಿರಾಂಡ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಇಡಗುಂಜಿ ನಗರಬಸ್ತಿಕೇರಿ ರಸ್ತೆಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಟೆಂಪೋವನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>