ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ರೈಲ್ವೇ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.
![](http://dtvkannada.in/wp-content/uploads/2022/01/IMG-20220104-WA0012.jpg)
ಪುತ್ತೂರಿನಿಂದ ಕೇಪುಲು ಕಡೆ ಹೋಗುತ್ತಿದ್ದ ಬೈಕ್ ಮತ್ತು ಜಿಡೆಕಲ್ಲಿನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ ರಿಕ್ಷಾ ನಜುವೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮತ್ತು ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
![](file:///storage/emulated/0/WhatsApp Business/Media/WhatsApp Business Images/IMG-20220104-WA0013.jpg)
![](file:///storage/emulated/0/WhatsApp Business/Media/WhatsApp Business Images/IMG-20220104-WA0011.jpg)