';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಪೊಲೀಸರಿಟ್ಟಿದ್ದ ಬ್ಯಾರಿಕೇಡ್‌ಗೆ ಸ್ಕೂಟರ್ ಒಂದು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಗಾಯಗೊಂಡ ವ್ಯಕ್ತಿಯು ರಂಜಿತ್ ಎಂದು ಗುರುತಿಸಲಾಗಿದ್ದು.ಅಪಘಾತ ನಡೆದಾಗ ವ್ಯಕ್ತಿಯು ಪ್ರಜ್ಞೆ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದು ತಕ್ಷಣ ಪುತ್ತೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಅಪಘಾತಕ್ಕೆ ಕಾರಣ ಅಲ್ಲಿ ಬ್ಯಾರಿಕೇಡ್ ಹಾಕಿದ್ದು ಇಲ್ಲಿ ಎರೆಡೆರಡು ಬ್ಯಾರಿಕೇಡ್ ಹಾಕುವ ಅವಶ್ಯಕತೆ ಇಲ್ಲ ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>