';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೋನ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟರ್‌ನಲ್ಲಿ ಮಾಯಹಿತಿ ಹಂಚಿಕೊಂಡಿರುವ ಬೊಮ್ಮಾಯಿ ನಾನೀಗ ‘ಹೋಮ್ ಕ್ವಾರಂಟೈನ್ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿಕೊಂಡಿದ್ದಾರೆ.