dtvkannada

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೊರೋನ ಪಾಸಿಟಿವ್ ಎಂದು ತಿಳಿದು ಬಂದಿದೆ.



https://twitter.com/nalinkateel/status/1480430599034720263?s=19

ಈ ಕುರಿತು ಟ್ವೀಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಟೀಲ್ ನನಗೆ ಕೋವಿಡ್ ದೃಡವಾಗಿದ್ದು ಯಾವುದೇ ಲಕ್ಷಣಗಳಿಲ್ಲ ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿದ್ದು ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!